ಭದ್ರಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 20 ಜುಲೈ 2022

ಚಿಕ್ಕಮಗಳೂರು (CHIKKAMAGALUR) ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ.

Shimoga Nanjappa Hospital

ಭದ್ರಾ ಜಲಾಶಯಕ್ಕೆ ಇವತ್ತು 15,112 ಕ್ಯೂಸೆಕ್ ಒಳ ಹರಿವು (IN FLOW) ದಾಖಲಾಗಿದೆ. ಆದ್ದರಿಂದ 10,413 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಸದ್ಯ ಜಲಾಶಯದಲ್ಲಿ 182.7 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 165.7 ಅಡಿಯಷ್ಟು ನೀರಿತ್ತು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಕಡಿಮೆಯಾದ ಮಳೆ, ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment