ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 16 ಜುಲೈ 2022
ಭದ್ರಾ ಜಲಾಶಯದ (BHADRA DAM) ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದೆ. ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಹೆಚ್ಚುವರಿ ನೀರನ್ನು ಹೊಳಗೆ ಹರಿಸಲಾಗುತ್ತಿದೆ.
ಭದ್ರಾ ಜಲಾಶಯಕ್ಕೆ ಪ್ರಸ್ತುತ 32,865 ಕ್ಯೂಸೆಕ್ ಒಳ ಹರಿವು ಇದೆ. 53,339 ಕ್ಯೂಸೆಕ್ ಹೊರ ಹರಿವು ಇದೆ.
ಸದ್ಯ ಜಲಾಶಯದ ನೀರಿನ ಮಟ್ಟ 182.8 ಅಡಿ ಇದೆ. ಕಳೆದ ವರ್ಷ ಈ ದಿನ 161.1 ಅಡಿಯಷ್ಟು ನೀರಿದೆ.
ಇದನ್ನೂ ಓದಿ – ಮಾಣಿ, ಚಕ್ರಾ, ಸಾವೇಹಕ್ಲು ವ್ಯಾಪ್ತಿಯಲ್ಲಿ 24 ಅವಧಿಯಲ್ಲಿ ಎಷ್ಟು ಮಳೆಯಾಗಿದೆ, ಒಳ ಹರಿವು ಎಷ್ಟಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






