ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್ ಹೊರ ಹರಿವು ಇದೆ.
ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇರಲಿದೆ.
ಇದನ್ನೂ ಓದಿ ⇓
ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, ರಸ್ತೆ, ತೋಟ, ಗದ್ದೆ ಜಲಾವೃತ, ಎಲ್ಲೆಲ್ಲಿ ಏನೇನಾಗಿದೆ? ಕಂಪ್ಲೀಟ್ ನ್ಯೂಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






