ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆಯಾಗಿದೆ (Dam level). ಇವತ್ತು ಜಲಾಶಯಕ್ಕೆ 6999 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಜಲಾಶಯದ ನೀರಿನ ಮಟ್ಟ 145.5 ಅಡಿಗೆ ಏರಿಕೆಯಾಗಿದೆ. ಇನ್ನು, 1270 ಕ್ಯೂಸೆಕ್ ಹೊರ ಹರಿವು ಇದೆ. ಕಳೆದ ವರ್ಷ ಈ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ 118.11 ಅಡಿಯಷ್ಟಿತ್ತು.
ಇದನ್ನೂ ಓದಿ » ಹುಲಿಕಲ್ ಘಾಟಿ, ಹೇರ್ ಪಿನ್ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್

LATEST NEWS
- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

About The Editor
ನಿತಿನ್ ಆರ್.ಕೈದೊಟ್ಲು

















