ಭದ್ರಾ ಜಲಾಶಯದ ನೀರಿನ ಮಟ್ಟ ಒಂದೇ ದಿನ ನಾಲ್ಕೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 42,165 ಒಳ ಹರಿವು ಇದೆ.

ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 4.4 ಅಡಿ ಏರಿಕೆಯಾಗಿದೆ.          ಇವತ್ತು ನೀರಿನ ಮಟ್ಟ 153 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 36.740 ಟಿಎಂಸಿ ನೀರು ಸಂಗ್ರಹವಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಭದ್ರಾ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ ಹರಿವು ಸಾಧ್ಯತೆ ಇದೆ.

ಇದನ್ನೂ ಓದಿ ⇓

BREAKING NEWS – ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment