ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ಭದ್ರಾವತಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣವು ಇಳಿಕೆಯಾಗಿದೆ. ಅದರೆ ಭದ್ರಾ ಜಲಾಶಯ ಒಳ ಹರಿವು ತುಸು ಹೆಚ್ಚಾಗಿದೆ. (Dam Level)➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇವತ್ತು ಭದ್ರಾ ಜಲಾಶಯದ ಒಳ ಹರಿವು 19,027 ಕ್ಯೂಸೆಕ್‌ ಇದೆ. 1273 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 148.3 ಅಡಿಗೆ ತಲುಪಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment