ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JULY 2024
BHADRAVATHI : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಭದ್ರಾ ಜಲಾಶಯದ (Dam) ಒಳ ಹರಿವು ಪ್ರಮಾಣ ಕುಸಿದಿದೆ. ಇವತ್ತು ಭದ್ರಾ ಜಲಾಶಯಕ್ಕೆ 5243 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಕಳೆದ ವಾರ 12 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಆದರೆ ಮಳೆ ಕಡಿಮೆಯಾಗಿರುವ ಹಿನ್ನೆಲೆ ದಿನೇ ದಿನೆ ಒಳ ಹರಿವು ಇಳಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 125.5 ಅಡಿಗೆ ತಲುಪಿದೆ.
ಇದನ್ನೂ ಓದಿ – ತುಂಗಾ ಮೇಲ್ದಂಡೆ ಯೋಜನೆ ನಾಲೆಗಳಿಗೆ ನಾಳೆಯಿಂದ ನೀರು
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















