ಭದ್ರ ಜಲಾಶಯಕ್ಕೆ ಇವತ್ತು ಒಳ ಹರಿವು ಎಷ್ಟಿದೆ? ನೀರಿನ ಸಂಗ್ರಹ ಎಷ್ಟು ಅಡಿಗೆ ತಲುಪಿದೆ?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

Parishrama NEET Academy

SHIVAMOGGA LIVE | 25 JULY 2023

BHADRAVATHI : ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ನೀರಿನ ಸಂಗ್ರಹ ಮಟ್ಟ ಹೆಚ್ಚಳವಾಗುತ್ತಿದೆ. ಭದ್ರಾ ಜಲಾಶಯಕ್ಕೆ ಜು.25ರಂದು 31,425 ಕ್ಯೂಸೆಕ್‌ ಒಳ ಹರಿವು ಇದೆ.

ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 3.70 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನೀರಿನ ಸಂಗ್ರಹ (Dam Level) ಮಟ್ಟ 152.9 ಮೀಟರ್‌ಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಮೀಟರ್‌ ಇದೆ. 71.53 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 36.53 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?

ಹೆಚ್ಚಿನ Shimoga News, Shivamogga News ಮತ್ತು BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಜುಲೈ 25, 2023

Leave a Comment