ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JULY 2024
DAM LEVEL : ಹಿನ್ನೀರು ಭಾಗದಲ್ಲಿ ಮಳೆ ಏರಿಳಿತವಾದಂತೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಹೆಚ್ಚು ಮತ್ತು ಕಡಿಮೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 16,171 ಕ್ಯೂಸೆಕ್ ಒಳ ಹರಿವು ಇದೆ. 350 ಕ್ಯೂಸೆಕ್ ಹೊರ ಹರಿವು ಇದೆ.
ಜಲಾಶಯದ ಪ್ರಸ್ತುತ ನೀರಿನ ಮಟ್ಟ 129.6 ಅಡಿಗೆ ತಲುಪಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 137.2 ಅಡಿ ನೀರು ಇತ್ತು.
ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3 ಅಡಿ ಹೆಚ್ಚಳ, ಒಳ ಹರಿವು ಏರಿಕೆ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






