ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಜಲನಾಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಭದ್ರಾ ಜಲಾಶಯದ (Dam Level) ಒಳ ಹರಿವು ಉತ್ತಮವಾಗಿದೆ. ಇವತ್ತು ಜಲಾಶಯಕ್ಕೆ 21,180 ಕ್ಯೂಸೆಕ್ ಒಳ ಹರಿವು ಇದೆ.
ಪ್ರಸ್ತುತ ಜಲಾಶಯದ ನೀರಿನ ಮಟ್ಟ 168.5 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಒಂದೂವರೆ ಅಡಿಯಷ್ಟು ಏರಿಕೆಯಾಗಿದೆ. 5196 ಕ್ಯೂಸೆಕ್ ಹೊರ ಹರಿವು ಇದೆ. ಸದ್ಯ ಜಲಾಶಯದಲ್ಲಿ 51.220 ಟಿಎಂಸಿ ನೀರಿನ ಸಂಗ್ರಹವಿದೆ.
ಇದನ್ನೂ ಓದಿ » ಕುಸಿದ ಚಾವಣಿ, ಕೃಷಿ ಚಟುವಟಿಕೆ ಬಿರುಸು, ತುಂಗೆಗೆ ಬಾಗಿನ – ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಮಳೆ ರಿಪೋರ್ಟ್

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






