ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಭದ್ರಾವತಿ: ಮಳೆ ಕಡಿಮೆ ಆಗಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ಒಳ ಹರಿವು ಇಳಿಕೆಯಾಗಿದೆ. ಇವತ್ತು 18,391 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

EBEDEF - DAM-LEVEL-BHADRA-DAM.webp5,197 ಕ್ಯೂಸೆಕ್‌ ನೀರು ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 169.6 ಅಡಿಗೆ ತಲುಪಿದೆ. ಸದ್ಯ ಜಲಾಶಯದಲ್ಲಿ 52.360 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ತಗ್ಗಿದೆ.

ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?

June-2025-Report-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment