ಭದ್ರಾವತಿ: ಮಳೆ ಕಡಿಮೆ ಆಗಿರುವ ಹಿನ್ನೆಲೆ ಭದ್ರಾ ಜಲಾಶಯದ (Dam Level) ಒಳ ಹರಿವು ಇಳಿಕೆಯಾಗಿದೆ. ಇವತ್ತು 18,391 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
5,197 ಕ್ಯೂಸೆಕ್ ನೀರು ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 169.6 ಅಡಿಗೆ ತಲುಪಿದೆ. ಸದ್ಯ ಜಲಾಶಯದಲ್ಲಿ 52.360 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ತಗ್ಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?
