ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಭದ್ರಾವತಿ: ಮಳೆ ಮುಂದುವರೆದಿದ್ದು ಭದ್ರಾ ಜಲಾಶಯದ (Dam Level) ಒಳ ಹರಿವು ತುಸು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 20,626 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾ ಜಲಾಶಯದ ನೀರಿನ ಮಟ್ಟ 170.9 ಅಡಿಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತು ಜಲಾಶಯದಿಂದ 5198 ಕ್ಯೂಸೆಕ್‌ ಹೊರ ಹರಿವು ಇದೆ.

ಇದನ್ನೂ ಓದಿ » ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಮಿನಿ ಬಸ್‌ ಪಲ್ಟಿ

June-2025-Report-Shivamogga-Live

Leave a Comment