ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ಎಷ್ಟಿದೆ ಹೊರ ಹರಿವು?

SHIVAMOGGA LIVE NEWS | BHADRAVATHI | 15 ಜುಲೈ 2022 ➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಭದ್ರಾ ಜಲಾಶಯಕ್ಕೆ (BHADRA DAM) ಒಳ ಹರಿವು ಹೆಚ್ಚಳ ಆಗುತ್ತಲೆ ಇದೆ.

Shimoga Nanjappa Hospital

ಭದ್ರಾ ಜಲಾಶಯಕ್ಕೆ ಪ್ರಸ್ತುತ 47,236 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 33,255 ಕ್ಯೂಸೆಕ್ ನೀರನ್ನು ಕ್ರಸ್ಟ್ ಗೇಟ್ ಮೂಲ ಹೊರ ಬಿಡಲಾಗುತ್ತಿದೆ. 186 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಇವತ್ತು 184.1 ಅಡಿಯಷ್ಟು ನೀರಿನ ಸಂಗ್ರಹವಿದೆ.

ಕಳೆದ ವರ್ಷ ಈ ಹೊತ್ತಿಗೆ 159 ಅಡಿಯಷ್ಟು ಮಾತ್ರ ನೀರಿನ ಸಂಗ್ರಹವಿತ್ತು.

ಇದನ್ನೂ ಓದಿ – ಭದ್ರಾವತಿ ಹೊಸ ಸೇತುವೆ ಸಂಪೂರ್ಣ ಜಲಾವೃತ, ಸೇತುವೆ ಮುಂದೆ ಬ್ಯಾರಿಕೇಡ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌