ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JULY 2024

DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಭದ್ರಾ ಜಲಾಶಯದ ಒಳ ಹರಿವು ಯಥಾಸ್ಥಿತಿಯಲ್ಲಿದೆ. ಇವತ್ತು ಭದ್ರಾ ಜಲಾಶಯಕ್ಕೆ 7356 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 157 ಕ್ಯೂಸೆಕ್‌ ಹೊರ ಹರಿವು ಇದೆ.

ಭದ್ರಾ ಜಲಾಶಯದಲ್ಲಿ ಪ್ರಸ್ತತ 135.2 ಅಡಿಯಷ್ಟು ನೀರಿನ ಸಂಗ್ರಹವಿದೆ. ಈವರೆಗೂ ಡ್ಯಾಂನಲ್ಲಿ 23.719 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ.

ಇದನ್ನೂ ಓದಿ – ತುಂಗಾ ಬಲ, ಎಡದಂಡೆ ಕಾಲುವೆಗಳಿಗೆ ಇವತ್ತಿನಿಂದ ನೀರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 10, 2024

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment