ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 6,246 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 158 ಕ್ಯೂಸೆಕ್ ಹೊರ ಹರಿವು ಇದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಲಾಶಯದಲ್ಲಿ ನೀರಿನ ಮಟ್ಟ 136 ಅಡಿಗೆ ಏರಿಕೆಯಾಗಿದೆ. ಈವರೆಗೂ 24.245 ಟಿಎಂಸಿಯಷ್ಟು ನೀರಿನ ಸಂಗ್ರಹವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಜಲಾಶಯದ ಒಳ ಹರಿವು ಇಳಿಕೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಂಪು ತಂಪಾಗಿದೆ ಇಳೆ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?