ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JULY 2024
DAM LEVEL : ಹಿನ್ನೀರು ಭಾಗದಲ್ಲಿ ಮಳೆ ಕೊರತೆ ಪರಿಣಾಮ ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 5737 ಕ್ಯೂಸೆಕ್ ಒಳ ಹರಿವು ಇದೆ. 159 ಕ್ಯೂಸೆಕ್ ಹೊರ ಹರಿವು ಇದೆ.
ಭದ್ರಾ ಜಲಾಶಯ ಸದ್ಯ 136.9 ಅಡಿ ಭರ್ತಿಯಾಗಿದೆ. ಪ್ರಸ್ತುತ 24.727 ಟಿಎಂಸಿ ನೀರು ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆ ಸಂಪೂರ್ಣ ಕ್ಷೀಣಿಸಿದೆ. ಹಾಗಾಗಿ ಒಳ ಹರಿವು ಪ್ರಮಾಣ ದಿನೇ ದಿನೆ ಇಳಿಕೆಯಾಗುತ್ತಿದೆ.
ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






