ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
DAM LEVEL : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 14,570 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 161 ಕ್ಯೂಸೆಕ್ ಹೊರ ಹರಿವು ಇದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 139.3 ಅಡಿಗೆ ತಲುಪಿದೆ.
ಇದನ್ನೂ ಓದಿ ⇓
ಶಿವಮೊಗ್ಗದಿಂದ ಮತ್ತೊಂದು ಮಹಾನಗರಕ್ಕೆ ಹಾರಲಿದೆ ಹೊಸ ವಿಮಾನ, ಯಾವ ಊರಿಗೆ? ಯಾವಾಗಿಂದ ಶುರು?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















