ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು ಭದ್ರಾ ಡ್ಯಾಮ್‌ಗೆ 27,839 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಜಲಾಶಯದ ನೀರಿನ ಮಟ್ಟ 144.7 ಅಡಿಗೆ ತಲುಪಿದೆ. ಒಂದೇ ದಿನದಲ್ಲಿ 3.4 ಅಡಿ ಏರಿಕೆಯಾಗಿದೆ. 166 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾನಯನ ಪ್ರದೇಶದಲ್ಲಿ ಮಳೆ ಇನ್ನೂ ಮುಂದುವರೆದಿದ್ದು ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ⇓

ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು, ಒಳ, ಹೊರ ಹರಿವು ಹೆಚ್ಚಳ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment