ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ

ಭದ್ರಾವತಿ: ಮಲೆನಾಡು ಭಾಗದಲ್ಲಿ ಮಳೆ ಜೋರಾಗುತ್ತಿದ್ದಂತೆ ಭದ್ರಾ ಜಲಾಶಯದ (Dam) ಒಳ ಹರಿವು ತುಸು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 5417 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಭದ್ರಾ ಜಲಾಶಯದಲ್ಲಿ ಪ್ರಸ್ತುತ 144.9 ಅಡಿಯಷ್ಟು ನೀರಿನ ಸಂಗ್ರಹವಿದೆ. ಒಟ್ಟು 30.264 ಟಿಎಂಸಿ ನೀರಿದೆ. 1170 ಕ್ಯೂಸೆಕ್‌ ಹೊರಹರಿವು ಇದೆ. ಕಳೆದ ವರ್ಷ ಈ ಅವಧಿಯಲ್ಲಿ ನೀರಿನ ಮಟ್ಟ 118.11 ಅಡಿಯಷ್ಟಿತ್ತು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Bhadra-Dam-General-Images

Leave a Comment