ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 29 JUNE 2024
BHADRAVATHI : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ (dam) ಒಳ ಹರಿವು ತಗ್ಗಿದೆ. ಶುಕ್ರವಾರಕ್ಕೆ ಹೋಲಿಸಿದರೆ ಸುಮಾರು 2 ಸಾವಿರ ಕ್ಯೂಸೆಕ್ ಒಳ ಹರಿವು ಕಡಿತವಾಗಿದೆ.
ಭದ್ರಾ ಜಲಾಶಯಕ್ಕೆ ಶುಕ್ರವಾರ 8655 ಕ್ಯೂಸೆಕ್ ಒಳ ಹರಿವು ಇತ್ತು. ಇವತ್ತು 6376 ಕ್ಯೂಸೆಕ್ ಒಳ ಹರಿವು ಇದೆ. ನೀರಿನ ಮಟ್ಟ ಒಂದೇ ದಿನದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ. ಇವತ್ತಿನ ಜಲಾಶಯದ ನೀರಿನ ಮಟ್ಟ 123.4 ಅಡಿಗೆ ಏರಿಕೆಯಾಗಿದೆ. 346 ಕ್ಯೂಸೆಕ್ ಹೊರ ಹರಿವು ಇದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಬಿರುಸು, ಕೂಲ್ ಕೂಲ್ ವಾತಾವರಣ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?






