ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ಶನಿವಾರ ಇದ್ದಷ್ಟೆ ಪ್ರಮಾಣದ ಒಳ ಹರಿವು ಇವತ್ತೂ ಮುಂದುವರೆದಿದೆ.
ಭದ್ರಾ ಜಲಾಶಯಕ್ಕೆ ಇವತ್ತು 8689 ಕ್ಯೂಸೆಕ್ ಒಳ ಹರಿವು ಇದೆ. 553 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 131.10 ಅಡಿಗೆ ತಲುಪಿದೆ. ಈವರೆಗೂ 21.691 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಜಲಾಶಯ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 71.5 ಟಿಎಂಸಿ.
ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






