ಭದ್ರಾ ಜಲಾಶಯ ಒಳ ಹರಿವು ಮತ್ತಷ್ಟು ಕುಸಿತ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಭಾರಿ ಕುಸಿತ ಕಂಡಿದೆ. ಭದ್ರಾ ಡ್ಯಾಂಗೆ ಇವತ್ತು ಕೇವಲ 8777 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. 154 ಕ್ಯೂಸೆಕ್‌ ಹೊರ ಹರಿವು ಇದೆ.

ಭದ್ರಾ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇವತ್ತಿನ ನೀರಿನ ಮಟ್ಟ 133.1 ಅಡಿ ಇದೆ. ಈತನಕ 22.436 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ – ತುಂಗಾ ಡ್ಯಾಂನಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರು ಹೊರಕ್ಕೆ, ಇವತ್ತು ಎಷ್ಟು ನೀರು ಹೊಳೆಗೆ ಹರಿಯುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment