ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಆಗಸ್ಟ್ 2020
ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾ ಜಲಾಶಯಕ್ಕೆ ಇವತ್ತು 57,477 ಕ್ಯೂಸೆಕ್ ನೀರು ಒಳಹರಿವು ಇದೆ. ಇದರಿಂದ ಜಲಾಶಯದ ನೀರಿನ ಮಟ್ಟ 164.5 ಅಡಿಗೆ ಏರಿಕೆಯಾಗಿದೆ. ಗುರುವಾರ 159.5 ಅಡಿಯಷ್ಟು ನೀರಿನ ಸಂಗ್ರಹವಿತ್ತು.
ಒಂದೆ ದಿನದಲ್ಲಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಐದು ಅಡಿಯಷ್ಟು ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಸಂಜೆ ವೇಳೆಗೆ ಒಳಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸದ್ಯತೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]