ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಭದ್ರಾವತಿ | ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ.
ಪ್ರಸ್ತುತ ಭದ್ರಾ ಜಲಾಶಯಕ್ಕೆ 51,265 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಇಂದಿನ ನೀರಿನ ಮಟ್ಟ 183.8 ಅಡಿಯಷ್ಟು ನೀರಿನ ಸಂಗ್ರಹವಿದೆ. ಜಲಾನಯನ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆ ಇದೆ.
ಇದನ್ನೂ ಓದಿ – ಲಿಂಗನಮಕ್ಕಿ ಡ್ಯಾಂಗೆ ಒಂದೇ ದಿನ ಎರಡೂವರೆ ಅಡಿಯಷ್ಟು ನೀರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















