ಭದ್ರಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 22 ಜುಲೈ 2022

ಹಿನ್ನೀರು ಭಾಗದಲ್ಲಿ ಮಳೆ ತಗ್ಗಿದ ಹಿನ್ನೆಲೆ ಭದ್ರಾ ಜಲಾಶಯದ (BHADRA DAM) ಒಳ ಹರಿವು ಕಡಿಮೆಯಾಗಿದೆ. ಇದೆ ಕಾರಣಕ್ಕೆ ಹೊಳೆಗೆ ಹರಿಸುತ್ತಿರುವ ನೀರಿನ ಪ್ರಮಾಣವು ಇಳಿಕೆಯಾಗಿದೆ.

shimoga nanjappa hospital

ಭದ್ರಾ ಜಲಾಶಯಕ್ಕೆ ಪ್ರಸ್ತುತ 10,523 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 2,561 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

186 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಇವತ್ತು ನೀರಿನ ಮಟ್ಟ 183.9 ಅಡಿಯಷ್ಟು ಇದೆ. ಕಳೆದ ವರ್ಷ ಭದ್ರಾ ಜಲಾಶಯದಲ್ಲಿ (BHADRA DAM) 167.11 ಅಡಿಯಷ್ಟು ನೀರಿತ್ತು.

ಇದನ್ನೂ ಓದಿ – ಭದ್ರಾವತಿ ಹೊಸ ಸೇತುವೆ ಮೇಲೆ ವಾಹನ, ಜನ ಸಂಚಾರ ನಿಷೇಧ, ಕಾರಣವೇನು?

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2022

Leave a Comment