ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020
ಇವತ್ತು ಮಧ್ಯರಾತ್ರಿಯಿಂದ ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಎಡ ಮತ್ತು ಬಲ ದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗಲಿ ಎಂದು ಜುಲೈ 22ರ ಮಧ್ಯರಾತ್ರಿಯಿಂದ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಆದ್ದರಿಂದ ಕಾಲುವೆ ಪಾತ್ರದಲ್ಲಿ ಸಾರ್ವಜನಿರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ಇತರೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
ಇವತ್ತಿಗೆ ಭದ್ರಾ ಜಲಾಶಯವು ಪ್ರಸ್ತುತ 153.20 ಅಡಿಯಷ್ಟು ಭರ್ತಿಯಾಗಿದೆ. 3395 ಕ್ಯೂಸೆಕ್ ನೀರು ಒಳಹರಿವುದು ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






