Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ ನಾಲೆಗೆ ಎಷ್ಟು ನೀರು ಹರಿಸಲಾಗುತ್ತದೆ?

ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ ನಾಲೆಗೆ ಎಷ್ಟು ನೀರು ಹರಿಸಲಾಗುತ್ತದೆ?

12/07/2022 9:40 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | SHIMOGA | 12 ಜುಲೈ 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಭದ್ರಾ ಜಲಾಶಯದ (BHADRA DAM) ನಾಲೆಗಳಿಗೆ ಕೂಡಲೆ ನೀರು ಹರಿಸುವಂತೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಸೂಚಿಸಿದ್ದಾರೆ.

Shimoga Nanjappa Hospital

ಜಲಾಶಯದ ಎಡ ದಂಡೆ ನಾಲೆಗೆ 150 ಕ್ಯೂಸೆಕ್, ಬಲದಂಡೆ ನಾಲೆಗೆ 1000 ಕ್ಯೂಸೆಕ್ ನೀರನ್ನು ಕೂಡಲೆ ಹರಿಸಬೇಕು ಎಂದು ಪವಿತ್ರಾ ರಾಮಯ್ಯ ಅವರು ಸೂಚಿಸಿದ್ದಾರೆ.

81ನೇ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ, ಜೂನ್ 15ರ ಒಳಗೆ ನೀರಿನ ಮಟ್ಟ 165 ಅಡಿಗಿಂತಲೂ ಹೆಚ್ಚಿದ್ದರೆ ನಾಲೆಗಳಿಗೆ ನೀರು ಹರಿಸುವ ಕುರಿತು ಚರ್ಚೆ ಮಾಡಲಾಗಿತ್ತು. ಮುಂಗಾರು ಬೆಳೆಗಳಿಗಾಗಿ ಬಲದಂಡೆ ನಾಲೆ, ಎಡೆದಂಡೆ ನಾಲೆ, ದಾವಣಗೆರೆ (DAVANAGERE) ಶಾಖಾ ನಾಲೆ, ಮಲೆಬೆನ್ನೂರು (MALEBENNURU) ಶಾಖಾ ನಾಲೆ, ಹರಿಹರ (HARIHARA) ಶಾಖಾ ನಾಲೆಗಳಿಗೆ ನೀರು ಹರಿಸುವ ಕುರಿತು ಚರ್ಚಿಸಲಾಗಿತ್ತು.

ಪ್ರಸ್ತುತ ಜಲಾಶಯದಲ್ಲಿ 174.6 ಅಡಿಯಷ್ಟು ನೀರಿನ ಸಂಗ್ರಹವಿದೆ. ಆದ್ದರಿಂದ ನಾಲೆಗಳಿಗೆ ನೀರು ಹರಿಸುವಂತೆ ಭದ್ರಾ ಯೋಜನಾ ವೃತ್ತದ ಅಧೀಕ್ಷಕರಿಗೆ ಪವಿತ್ರಾ ರಾಮಯ್ಯ ಅವರು ಪತ್ರ ಬರೆದು ಸೂಚಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಮೂರು ತಾಲ್ಲೂಕುಗಳ ಶಾಲೆಗಳಿಗೆ ಮತ್ತೆ ರಜೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Rain-At-Shimoga-City ಇವತ್ತೂ ಜೋರು ಮಳೆ ಮುನ್ಸೂಚನೆ, ಯಾವ್ಯಾವ ಊರಲ್ಲಿ ನೂರು ಮಿ.ಮೀ.ಗಿಂತಲೂ ಜಾಸ್ತಿ ಮಳೆಯಾಗಿದೆ?
Next Article crime name image ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಚಾಕು ಇರಿತ, ಸಾವು

ಇದನ್ನೂ ಓದಿ

Prohibition-at-Bhadra-Dam-ahead-of-farmers-protest.
BHADRAVATHI

ಭದ್ರಾ ಜಲಾಶಯದ ಎಡದಂಡೆ ಸುತ್ತಲು ನಿಷೇಧಾಜ್ಞೆ ಜಾರಿ, ಡ್ಯಾಮ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Bhadra-Dam-General-Image
BHADRAVATHI

ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Holehonnuru-residents-protest-against-road-crack
BHADRAVATHI

ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
Bhadra-dam-General-Image
BHADRAVATHI

ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
lunatic-dog-manace-at-dasarakallahalli-in-bhadravathi-taluk
BHADRAVATHI

ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Bhadra-Dam-General-Image
BHADRAVATHI

ಭದ್ರಾ ಡ್ಯಾಂ ಒಳ ಹರಿವು ತುಸು ಏರಿಕೆ, ಇವತ್ತು ಎಷ್ಟಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?