ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಏಪ್ರಿಲ್ 2021
ಭದ್ರಾವತಿ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಜಪ್ಪ ಲೇಔಟ್ – ಹೊಸ ಸಿದ್ದಾಪುರ ವಾರ್ಡ್‌ನ (ವಾರ್ಡ್ ಸಂಖ್ಯೆ 29) ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇವತ್ತು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಕಾಂಗ್ರೆಸ್ ಅಭ್ಯರ್ಥಿ ಶೃತಿ ಮಂಜುನಾಥ್ ಸಾವಿಗೆ ಜಿಲ್ಲಾ ಕಾಂಗ್ರೆಸ್ ಸಂತಾಪ ಸೂಚಿಸಿದೆ. ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






