ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಸೆಪ್ಟೆಂಬರ್ 2021
ಭದ್ರಾವತಿ ನಗರಸಭೆ 29ನೇ ವಾರ್ಡ್ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾವಾಗಿದೆ. ಶೇ.64.27 ರಷ್ಟು ಮತದಾನವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಾಲ್ಕು ಮತಗಟ್ಟೆಯಲ್ಲಿ ಸಂಜೆವರೆಗೂ ಮತದಾನ ಪ್ರಕ್ರಿಯೆ ನಡೆಯಿತು. ಕೊನೆ ಹಂತದವರೆಗೂ ಮತದಾನ ಮಾಡಲು ಬಂದವರಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ | ಜಯಶ್ರೀ ಸರ್ಕಲ್ ಮತಗಟ್ಟೆ ಮುಂದೆ ಜೈ ಶ್ರೀರಾಮ್ ಘೋಷಣೆ, ಕಾಂಗ್ರೆಸ್’ನಿಂದಲೂ ಜೈಕಾರ, ಕೆಲಕ್ಷಣ ಗೊಂದಲ
ಒಟ್ಟು 3423 ಮತದಾರರ ಪೈಕಿ 2200 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೂರು ಪಕ್ಷದ ಅಭ್ಯರ್ಥಿಗಳ ಭವಿಷ್ಯ ಈಗ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಸೆಪ್ಟೆಂಬರ್ 6ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ | ಭದ್ರಾವತಿ 29ನೇ ವಾರ್ಡ್’ನಲ್ಲಿ ಮತದಾನ ಚುರುಕು, ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200