ಅರಣ್ಯ ಸಚಿವರನ್ನು ಭೇಟಿಯಾದ ಭದ್ರಾವತಿ MLA, 3 ಯೋಜನೆಗಳ ಕುರಿತು ಪ್ರಸ್ತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಅರಣ್ಯ (forest) ಸಚಿವ ಈಶ್ವರ ಖಂಡ್ರೆ ಅವರನ್ನು ಶಾಸಕ ಬಿ.ಕೆ.ಸಂಗಮೇಶ್ವರ ಭೇಟಿ ನೀಡಿ ಮೂರು ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು. ಈ ಸಂದರ್ಭ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಶಾಸಕರ ಡಿಮಾಂಡ್‌ಗಳೇನು?

point-1ಬೆಳ್ಳಿಗೆರೆ, ಗಂಗೂರು, ದೇವರಹಳ್ಳಿ, ಕಾಚಗೊಂಡನಹಳ್ಳಿ ಗ್ರಾಮಗಳ ಅರಣ್ಯ ಪ್ರದೇಶಗಳಲ್ಲಿ ರೈಲ್ವೆ ಬ್ಯಾರಿಕೇಡ್ ಹಾಗೂ ಆನೆ ನಿರೋಧಕ ಕಂದಕ (ಇ.ಪಿ.ಟಿ) ಸೋಲಾರ್ ಟೆಂಟಕಲ್ಸ್ ಕಾಮಗಾರಿಯನ್ನು ₹20 ಕೋಟಿ ವೆಚ್ಚದಲ್ಲಿ ತುರ್ತಾಗಿ ನಡೆಸಬೇಕು.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-2ಗಂಗೂರು, ದೇವರಹಳ್ಳಿ ಕಾಚಗೊಂಡನಹಳ್ಳಿ ಗ್ರಾಮಗಳ ಸುಮಾರು 850 ಹೆಕ್ಟರ್ ಅರಣ್ಯ ಪ್ರದೇಶಗಳಲ್ಲಿ ಕಳೆಜಾತಿಯ ಗಿಡಗಳನ್ನು ತೆರವುಗೊಳಿಸಿ ಹುಲ್ಲು ಜಾತಿಯ ಸಸ್ಯಗಳನ್ನು ಬೆಳೆಸಬೇಕು.

Bhadravathi-MLA-sangameshwara-meets-minister-eshwar-khandre.

[su_divider top=”no” style=”dotted” divider_color=”#b8b8b8″ link_color=”#000000″ margin=”10″]

point-3ಅರಣ್ಯ ಇಲಾಖೆ ಸಿಬ್ಬಂದಿ ವಸತಿ ಗೃಹಗಳ ಕಟ್ಟಡ ನೆಲಸಮಗೊಳಿಸಿ 59 ವಸತಿ ಗೃಹಗಳ ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಕ್ಷೇತ್ರದ ಇತರೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕರು ಚರ್ಚೆ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, 19 ಶಿಕ್ಷಕರಿಗೆ ವಿಶೇಷ ಪ್ರಶಸ್ತಿ

Bhadravathi MLA meets forest minister

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment