ಮುಂಬೈನಿಂದ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಗೆ ಕರೋನ, ಕಾಗದನಗರದ ಒಂದು ಕ್ರಾಸ್ ಸೀಲ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 24 ಜೂನ್ 2020

ಮುಂಬೈಗೆ ಹೋಗಿ ಭದ್ರಾವತಿಗೆ ಹಿಂತಿರುಗಿದ್ದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಭದ್ರಾವತಿಯ ಮತ್ತೊಂದು ಪ್ರದೇಶವನ್ನು ಸೀಲ್‍ ಡೌನ್ ಮಾಡಲಾಗಿದೆ.

ಬಾಣಂತನ ಮಾಡಲು ಹೋಗಿದ್ದರು

ಸಹೋದರಿಯ ಬಾಣಂತನ ಮಾಡಲು ಈ ಮಹಿಳೆ ಮುಂಬೈಗೆ ತೆರಳಿದ್ದರು. ಜೂನ್ 18ರಂದು ಇವರು ಭದ್ರಾವತಿಗೆ ಹಿಂತಿರುಗಿದ್ದರು. ಮುಂಬೈನಿಂದ ಹಿಂತಿರುಗಿದ್ದ ಕಾರಣ ಜೂ.19ರಂದು ಸಾರ್ವಜನಿಕ ಆಸ್ಪತ್ರೆಗೆ ಹೋಗಿ, ಸ್ವಪ್ರೇರಣೆಯಿಂದ ಕರೋನ ಪರೀಕ್ಷೆಗೆ ಒಳಗಾಗಿದ್ದರು. ಮುಂಬೈನಿಂದ ಬಂದಿದ್ದರಿಂದ ಇವರನ್ನು ವೈದ್ಯರು ಕ್ವಾರಂಟೈನ್‍ನಲ್ಲಿ ಇರಿಸಿದ್ದರು.

ಕುಟುಂಬದವರ ಮೇಲೆ ನಿಗಾ

ಸೋಂಕಿತ ಮಹಿಳೆ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದವರ ಮೇಲೆ ನಿಗಾ ವಹಿಸಲಾಗಿದೆ. ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪತಿಯನ್ನು ಮಾತ್ರ ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ.

104483415 1150731291954956 5703081927184819962 n.jpg? nc cat=101& nc sid=8024bb& nc ohc=8dgeuExHBhwAX9IP4LJ& nc ht=scontent.fixe1 1

ಏರಿಯಾ ಸೀಲ್ ಡೌನ್

ಮಹಿಳೆಗೆ ಕರೋನ ಕಾಣಿಸಿಕೊಂಡ ಹಿನ್ನೆಲೆ ಕಾಗದ ನಗರದಲ್ಲಿ ಮಹಿಳೆಯ ಮನೆ ಇರುವ ಕ್ರಾಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದ್ದು, ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕಂಟೈನ್ಮೆಂಟ್ ಜೋನ್‍ಗೆ ಉಪ ವಿಭಾಗಾಧಿಕಾರಿ ಪ್ರಕಾಶ್, ತಹಶೀಲ್ದಾರ್ ಶಿವಕುಮಾರ್, ನಗರ ಸಭೆ ಪೌರಾಯುಕ್ತ ಮನೋಹರ್, ಪರಿಸರ ಎಂಜಿನಿಯರ್ ರುದ್ರೇಗೌಡ, ಟಿಹೆಚ್ಓ ಡಾ.ಎಂ.ಆರ್.ಗಾಯತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 24, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment