ಭದ್ರಾವತಿ ಪೊಲೀಸರಿಂದ ದಾಳಿ, ಮನೆ ಹಿತ್ತಲಲ್ಲಿ ಬೆಳೆಸಿದ್ದ 10 ಕೆ.ಜಿ ಗಾಂಜಾ ಗಿಡ ವಶಕ್ಕೆ, ಒಬ್ಬ ಅರೆಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಮನೆಯ ಹಿತ್ತಲಿನಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

112891262 1174262492935169 57562583606535016 n.jpg? nc cat=110& nc sid=8024bb& nc ohc=Q LWj1aJiOkAX KoVv& nc ht=scontent.fblr11 1

ಯುವರಾಜ(೩3) ಬಂಧಿತ ವ್ಯಕ್ತಿ. ಮನೆ ಹಿತ್ತಲಿನಲ್ಲಿ ಚೆಂಡು ಹೂ ಬೆಳೆದಿದ್ದರು. ಇದರ ನಡುವೆ ಗಾಂಜಾ ಬೆಳೆಸಿದ್ದರು. 10 ಕೆ.ಜಿ 300 ಗ್ರಾಂನಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಡಿವೈಎಸ್‍ಪಿ ಸುಧಾಕರ್ ನಾಯಕ್, ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, ಪಿಎಸ್‍ಐ ದೇವರಾಜ್ ನೇತೃತ್ವದಲ್ಲಿ ತಂಡ ರಚಿಸಿ ದಾಳಿ ನಡೆಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment