ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಜುಲೈ 2020
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಮನೆಯ ಹಿತ್ತಲಿನಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯುವರಾಜ(೩3) ಬಂಧಿತ ವ್ಯಕ್ತಿ. ಮನೆ ಹಿತ್ತಲಿನಲ್ಲಿ ಚೆಂಡು ಹೂ ಬೆಳೆದಿದ್ದರು. ಇದರ ನಡುವೆ ಗಾಂಜಾ ಬೆಳೆಸಿದ್ದರು. 10 ಕೆ.ಜಿ 300 ಗ್ರಾಂನಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಡಿವೈಎಸ್ಪಿ ಸುಧಾಕರ್ ನಾಯಕ್, ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, ಪಿಎಸ್ಐ ದೇವರಾಜ್ ನೇತೃತ್ವದಲ್ಲಿ ತಂಡ ರಚಿಸಿ ದಾಳಿ ನಡೆಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]