ಭದ್ರಾವತಿ ಸಿಲ್ವರ್ ಪಾರ್ಕ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

SHIVAMOGGA LIVE NEWS | 2 NOVEMBER 2022

BHADRAVATHI | ರಸ್ತೆ ಪಕ್ಕದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಆರೋಪಿಗಳನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯ (medical test for suspects) ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Shimoga Nanjappa Hospital

ಭದ್ರಾವತಿಯ ಸೋಹನ್ ಕುಮಾರ್ (21) ಮತ್ತು ವಿಕ್ಕಿ ಮಾರ್ಟಿನ್ (21) ಬಂಧಿತರು. ಸಿದ್ಧರೂಢನಗರ ಸಿಲ್ವರ್ ಪಾರ್ಕ್ ರಸ್ತೆಯಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಇದೆ ಸಂದರ್ಭ ಗಸ್ತು ತಿರುಗುತ್ತಿದ್ದ ಭದ್ರಾವತಿ ಓಲ್ಡ್ ಟೌನ್ ಠಾಣೆ ಪೊಲೀಸರು ಅಲ್ಲಿಗೆ ಆಗಮಿಸಿದ್ದಾರೆ.

(medical test for suspects)

ಆರೋಪಿಗಳ ವಿಚಾರಣೆ ನಡೆಸುವಾಗ ಮಾದಕ ವಸ್ತು ಸೇವನೆಯ ಅನುಮಾನ ಮೂಡಿದೆ. ಕೂಡಲೆ ಅವರನ್ನು ವಶಕ್ಕೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ (medical test for suspects)  ಒಳಪಡಿಸಲಾಯಿತು. ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಭದ್ರಾವತಿ ಓಲ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗೆ ಸಹಾಯವಾಣಿ, ಸಿಗಲಿದೆ 4 ರೀತಿಯ ನೆರವು

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Old-Town-Police-Station-Bhadravathi

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment