ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
BHADRAVATHI : ದಶಕಗಳ ಹಿಂದೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಸಾವಿರಾರು ಕುಟುಂಬಗಳಿಗೆ ಆಸರೆಯಾಗಿತ್ತು. ಇಲ್ಲಿ ಉತ್ಕೃಷ್ಟ ಗುಣಮಟ್ಟದ ಕಬ್ಬಿಣ, ಉಕ್ಕು, ಸಿಮೆಂಟ್ ಉತ್ಪಾದನೆಯಾಗುತ್ತಿತ್ತು. ಆದರೆ ಬಹು ವರ್ಷದಿಂದ ಕಾರ್ಖಾನೆಯ ಹಲವು ವಿಭಾಗಗಳು ಸ್ಥಗತಿವಾಗಿದೆ. ಯಂತ್ರಗಳು ತುಕ್ಕು ಹಿಡಿಯುತ್ತಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭಾನುವಾರ ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಇದು ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಭದ್ರಾವತಿ ಜನತೆ ಕಾರ್ಖಾನ ಹಿಂದಿನ ಸ್ಥಿತಿಗೆ ಬರುಬಹುದೆ ಎಂಬ ಕುತೂಹಲದಲ್ಲಿದ್ದಾರೆ. ಆದರೆ ಸದ್ಯ ಕಾರ್ಖಾನೆ ಹೇಗಿದೆ? ಯಂತ್ರೋಪಕರಣಗಳ ಸ್ಥಿತಿ ಏನು? ಇವುಗಳ ಫೋಟೊಗಳು ಇಲ್ಲಿವೆ.
ಇದನ್ನೂ ಓದಿ – ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?