ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022

ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ.

ಹೇಗಾಯ್ತು ಘಟನೆ?

ಶಿವಕುಮಾರ್‌ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 ಗಂಟೆಗೆ ಭದ್ರಾವತಿಯಿಂದ ಎನ್.ಆರ್.ಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಗೊಂದಿ ಸರ್ಕಲ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಮನೋಜ್ ಗಾಯಗೊಂಡಿದ್ದಾನೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 22, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment