ಭದ್ರಾವತಿ | ಒಂದು ಬೈಕ್‌ ನಾಪತ್ತೆ ಕೇಸ್‌, ತನಿಖೆ ನಡೆಸಿದ ಪೊಲೀಸರಿಗೆ ಸಿಕ್ತು ನಾಲ್ಕು ಬೈಕ್‌, ಒಬ್ಬ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JULY 2023

BHADRAVATHI : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್‌ ಕಳ್ಳತನ (Bike Theft) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಿದ್ದು, ಆತನಿಂದ ನಾಲ್ಕು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Bhadravathi-New-Town-Station-police-arrest-bike-thief-with-4-bikes

ಭದ್ರಾವತಿಯ ದಾನವಾಡಿಯ ಉಮೇಶ್‌ (41) ಬಂಧಿತ. ಜೂ.2ರಂದು ಚನ್ನಗಿರಿ ನಿವಾಸಿ ಗಂಗಾಧರಪ್ಪ ಎಂಬುವವರು ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದ ಪ್ಲಾಟೀನ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಲ್ಕು ಬೈಕ್‌ ಸಹಿತ ಸಿಕ್ಕಿಬಿದ್ದ ಕಳ್ಳ

ತನಿಖೆ ನಡೆಸಿದ ಪೊಲೀಸರು ಉಮೇಶ್‌ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ನಾಲ್ಕು ಬೈಕ್‌ಗಳನ್ನು (Bike Theft) ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ 1.25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನ ವಿರುದ್ಧ ನ್ಯೂ ಟೌನ್‌‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 3 ಮತ್ತು ಚನ್ನಗಿರಿ ಪೊಲೀಸ್‌ ಠಾಣೆಯ ಒಂದು ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಯುವಕನ ಕಾಲು ಕಟ್‌

ಹಿರಿಯ ಸಹಾಯಕ ಪೊಲೀಸ್‌ ಅಧೀಕ್ಷಕ ಜಿತೇಂದ್ರ ಕುಮಾರ್‌ ದಯಾಮ, ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಕಾಂಡಿಕೆ ಮೇಲ್ವಿಚಾರಣೆಯಲ್ಲಿ ನ್ಯೂ ಟೌನ್‌ ಠಾಣೆ ಪಿಎಸ್‌ಐಗಳಾದ ರಮೇಶ್‌ ಮತ್ತು ಭಾರತಿ, ಎಎಸ್‌ಐ ವೆಂಕಟೇಶ್‌, ಸಿಬ್ಬಂದಿ ರಂಗನಾಥ್‌, ತೀರ್ಥಲಿಂಗಪ್ಪ, ಪ್ರವೀಣ್‌ ಕುಮಾರ್‌ ಅವರ ತಂಡ ಆರೋಪಿಯನ್ನು ಬಂಧಿಸಿದೆ.

India International Holiday

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2023

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

Leave a Comment