ಭದ್ರಾವತಿ ಬಸ್ ನಿಲ್ದಾಣದ ಮುಂದೆ ಬೆಳಗಿನ ಜಾವ ದ್ವಿಚಕ್ರ ವಾಹನ ಕಳ್ಳತನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 29 ಜೂನ್ 2022

ಭದ್ರಾವತಿ ಬಸ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ ಕಳ್ಳತನವಾಗಿದೆ (BIKE THEFT). ಮಹಿಳೆಯೊಬ್ಬರು ತಮ್ಮ ಮಗನನ್ನು ಕರೆದೊಯ್ಯಲು ಬೆಳಗಿನ ಜಾವ ಬಸ್ ನಿಲ್ದಾಣದ ಬಳಿ ಬಂದಾಗ ಘಟನೆ ಸಂಭವಿಸಿದೆ.

Shimoga Nanjappa Hospital

ತ್ಯಾಗರಾಜನಗರದ ತಮಿಳು ಸೆಲ್ವಿ ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳ್ಳತನವಾಗಿದೆ. ತಮಿಳು ಸೆಲ್ವಿ ಅವರ ಮಗ ಬೆಂಗಳೂರಿನಿಂದ KSRTC BUSನಲ್ಲಿ ಭದ್ರಾವತಿಗೆ ಆಗಮಿಸಿದ್ದರು. ಮಗನನ್ನು ಕರೆದುಕೊಂಡು ಬರಲು ಬೆಳಗಿನ ಜಾವ ಬೈಕ್ ತಂದಿದ್ದರು. (BIKE THEFT)

ಹೋಂಡಾ ಆಕ್ಟೀವಾವನ್ನು KSRTC BUS ನಿಲ್ದಾಣದ ಮುಂದೆ ಇರುವ ದೇವಸ್ಥಾನದ ಪಕ್ಕದ ಹೂವಿನ ಅಂಗಡಿ ಸಮೀಪ ನಿಲ್ಲಿಸಿದ್ದರು. ಮಗನನ್ನು ಕರೆದುಕೊಂಡು ಬಂದಾಗ ಬೈಕ್ ಕಳ್ಳತನವಾಗಿರುವುದು ಗೊತ್ತಾಗಿದೆ.

ಭದ್ರಾವತಿಯ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಖಾಸಗಿ ಬಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2022

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment