ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
BHADRAVATHI | ಪೆಟ್ರೋಲ್ (PETROL) ಖಾಲಿ ಆಗಿದ್ದರಿಂದ ರಸ್ತೆ ಪಕ್ಕ ಬೈಕ್ ನಿಲ್ಲಿಸಿಕೊಂಡು ಪರಿಶೀಲಿಸುತ್ತಿದ್ದಾಗ, ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ತಾಲೂಕು ಜಂಕ್ಷನ್ ಸಮೀಪ ಘಟನೆ ಸಂಭವಿಸಿದೆ. ಗೋಣಿಬೀಡು ಗ್ರಾಮದ ಅರುಂಧತಿ ಅವರು ಗಾಯಗೊಂಡಿದ್ದಾರೆ.
ಹೇಗಾಯ್ತು ಘಟನೆ? (PETROL)
ಅರುಂಧತಿ ಅವರು ತಮ್ಮ ಸಂಬಂಧಿ ಅಭಿಷೇಕ್ ಎಂಬುವವರೊಂದಿಗೆ ಶಿವಮೊಗ್ಗದಿಂದ ತಮ್ಮೂರಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಜಂಕ್ಷನ್ ಸಮೀಪ ಬೈಕ್ ಪೆಟ್ರೋಲ್ (PETROL) ಖಾಲಿಯಾಗಿತ್ತು. ಹಾಗಾಗಿ ಬೈಕನ್ನು ರಸ್ತೆ ಪಕ್ಕಕ್ಕೆ ಕೊಂಡೊಯ್ದು ಪೆಟ್ರೋಲ್ (PETROL) ಇದೆಯೇ ಎಂದು ಪರಿಶೀಲಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಮುಂದೆ ಆ ರೈತರ ಮಕ್ಕಳು ಬಂದೂಕು ಹಿಡಿದರೆ ಆರಗ ಜ್ಞಾನೇಂದ್ರ ಅವರೇ ಕಾರಣರಾಗುತ್ತಾರೆ’
ಬೈಕಿನ ಹಿಂಬದಿ ಕುಳಿತಿದ್ದ ಅರುಂಧತಿ ಅವರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಅಭಿಷೇಕ್ ಕೂಡ ಗಾಯಗೊಂಡಿದ್ದರು. ಇನ್ನು, ಅಪಘಾತಪಡಿಸಿದ ಬೈಕ್ ಸವಾರ ಕೂಡ ಆಯಾತಪ್ಪಿ ಕೆಳಗೆ ಬಿದ್ದಿದ್ದಾನೆ.
ಗಾಯಾಳುಗಳನ್ನು ಕೂಡಲೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಹರಿಗೆ ಬಳಿ ಮತ್ತೊಂದು ಭೀಕರ ಅಪಘಾತ, ಬೈಕ್ ಸವಾರನ ಸ್ಥಿತಿ ಗಂಭೀರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.