ಭದ್ರಾವತಿ ಕೂಡ್ಲಿಗೆರೆ ಬಳಿ ಬೈಕುಗಳು ಡಿಕ್ಕಿ, ಸವಾರನಿಗೆ ಗಾಯ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಮತ್ತೊಂದು ಬೈಕ್‌ ಡಿಕ್ಕಿ (Mishap) ಹೊಡೆದಿದೆ. ಭದ್ರಾವತಿ ತಾಲೂಕು ಕೂಡ್ಲಿಗೆರೆಯ ಬಸ್‌ ನಿಲ್ದಾಣದ ಬಳಿ ಅಪಘಾತವಾಗಿದೆ.

ಕೂಡ್ಲಿಗೆರೆಯ ಮುರುಳಿ ಎಂಬುವವರಿಗೆ ಗಾಯವಾಗಿದೆ. ಅಂಗಡಿಯಲ್ಲಿ ತರಕಾರಿ ಖರೀದಿಸಿ ಬೈಕಿನಲ್ಲಿ ತೆರಳುತ್ತಿದ್ದರು. ತಮ್ಮ ಮನೆಗೆ ಹೋಗುವ ರಸ್ತೆಗೆ ಬೈಕ್‌ ತಿರುಗಿಸುತ್ತಿರುವಾಗ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌ ಡಿಕ್ಕಿ ಹೊಡೆದಿದೆ. ಮುರುಳಿ ಅವರ ಕಾಲು, ಕಣ್ಣಿನ ಭಾಗ ಸೇರಿ ವಿವಿಧೆಡೆ ಗಾಯವಾಗಿದೆ. ಬೈಕಿಗು ಹಾನಿಯಾಗಿ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ‘ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ, ಡಬಲ್‌ ಹಣ ಗಳಿಸಿ’, ನಂಬಿದ ಹೊಸನಗರದ ವ್ಯಕ್ತಿ, ಆಮೇಲೆ ಅಗಿದ್ದೇನು?

Leave a Comment