ಭದ್ರಾವತಿ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್, ಕೈ ಹಿಡಿದ ಕದಿರೇಶ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್‌ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ನಗರಸಭೆ ಸದಸ್ಯರಾದ ವಿ.ಕದಿರೇಶ್‌, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಛಾಟನೆ

ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ನಗರಸಭೆ ಸದಸ್ಯರು ಚುನಾವಣೆಗೆ ಗೈರಾಗಿದ್ದರು. ವಿಪ್‌ ಉಲ್ಲಂಘಿಸಿದ ಹಿನ್ನೆಲೆ ಮೂವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಛಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಆದೇಶಿಸಿದ್ದರು.

Bhadravathi-BJP-Leader-V-Kadiresh-joins-congress

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ

ಬಿಜೆಪಿಯ ಉಚ್ಛಾಟಿತ ನಗರಸಭೆ ಸದಸ್ಯರ ನಡೆ ಕುರಿತು ತೀವ್ರ ಕುತೂಹಲವಿತ್ತು. ಈಗ ಮೂವರು ಸದಸ್ಯರು ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕದಿರೇಶ್‌ ಅವರ ಪುತ್ರ, ಬಿಜೆಪಿಯ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಮಂಜುನಾಥ್ ಕೂಡ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 9, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment