‘ಭದ್ರಾವತಿ ಸೇರಿ ಜಿಲ್ಲೆಯ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತೆ, ಪ್ರೇರಣೆ ಆಗುತ್ತೆ ಈ ಸಭೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 DECEMBER 2020

ಶಿವಮೊಗ್ಗದಲ್ಲಿ ನಡೆಯುತ್ತಿರುವ ವಿಶೇಷ ಕಾರ್ಯಕಾರಣಿ ಸಭೆಯಿಂದಾಗಿ ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಪ್ರೇರಣೆ ಆಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಡಿ.ಮೇಘರಾಜ್, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಇಂಥದ್ದೇ ಸಭೆ ಶಿವಮೊಗ್ಗದಲ್ಲಿ ನಡೆದಿತ್ತು. ಆ ಬಳಿಕ ದೇಶದಲ್ಲಿ ಮತ್ತು  ಕರ್ನಾಟಕ ಬಿಜೆಪಿ ಮತ್ತಷ್ಟು ಬಲಿಷ್ಟವಾಯಿತು. ಈಗ ಮತ್ತೊಂದು ಸಭೆ ನಡೆಯುತ್ತಿದೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿದಂತೆ ಆಗಲಿದೆ. ಇದರಿಂದ ಮುಂದೆ ಬರಲಿರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಲಿದೆ. ಈ ಮೂಲಕ ಏಳಕ್ಕೆ ಏಳು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

133284519 1032085710604672 6624893350028932004 n.jpg? nc cat=100&ccb=2& nc sid=8bfeb9& nc ohc=f zxF8ODvDIAX9NHTlx& nc ht=scontent.fblr1 6

ಸಿಎಂ ಯಡಿಯೂರಪ್ಪಗೆ ಸನ್ಮಾನ

ಜನವರಿ 2 ಮತ್ತು 3ರಂದು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿರುವುದರಿಂದ ಸಿಎಂ ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.

ಒಳ ಚರಂಡಿ ಮತ್ತು ನೀರು ಸರಬರಾಜು ಮಂಡಳಿ ಅಧ್ಯಕ್ಷ ಮಂಗೋಟೆ ರುದ್ರೇಶ್, ಸೂಡಾ ಸದಸ್ಯ ಕದಿರೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಶ್ರೀನಾಥ್, ತಾಲೂಕು ಬಿಜೆಪಿ ಅಧ್ಯಕ್ಷ ಪ್ರಭಾಕರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2020

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment