ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರದ ಜನ್ನಾಪುರ-ಹೊಸಸಿದ್ದಾಪುರ ಗ್ರಾಮಕ್ಕೆ ಹೊಂದಿಕೊಂಡಂತಿರುವ ಕೆರೆಯಲ್ಲಿ ಶುಕ್ರವಾರ ವೃದ್ಧನ ಶವ (Body) ಪತ್ತೆಯಾಗಿದೆ. ಅಪ್ಪರ್ ಹುತ್ತಾ ನಿವಾಸಿ ಮರಿಗೌಡ(81) ಮೃತರು. ಮರೀಗೌಡ ಮೂರು ದಿನಗಳ ಹಿಂದೆ ವಾಕಿಂಗ್ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದರು ಎಂದು ಹೇಳಲಾಗಿದೆ. ಹುಡುಕಾಟ ನಡೆಸಿದ್ದ ಕುಟುಂಬಸ್ಥರು ಗುರುವಾರ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಅವರು ಹೊಸಸಿದ್ದಾಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ, ಚಿಕ್ಕಮಗಳೂರು ರಾಹುಲ್ ಹುಂಡೈ ಕಾರು ಶೋ ರೂಂಗಳಲ್ಲಿ ಉಚಿತ ಕಣ್ಣಿನ ತಪಾಸಣೆ

LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





