ಭದ್ರಾವತಿಯಲ್ಲಿ ಮಗನಿಗೆ ಬೈಕ್‌ ಕೊಟ್ಟ ತಂದೆಗೆ ಭಾರಿ ದಂಡ ವಿಧಿಸಿದ ಕೋರ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆಗೆ ಭದ್ರಾವತಿ 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ 25 ಸಾವಿರ ರೂ. ದಂಡ (Fine) ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ 15 ದಿನ ಜೈಲು ವಾಸದ ಶಿಕ್ಷೆ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಇದರ ವಿಡಿಯೋ ಲಭ್ಯವಾದ ಹಿನ್ನೆಲೆ ಭದ್ರಾವತಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಪ್ರಾಪ್ತನ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಕೊಡುವುದು ಅಪರಾಧ. ಈ ಕುರಿತು ಪೋಷಕರು ಮತ್ತು ವಾಹನ ಮಾಲೀಕರು ಎಚ್ಚರ ವಹಿಸಬೇಕು ಎಂದು ಸಂಚಾರ ಠಾಣೆ ಪೊಲೀಸರು ಎಚ್ಚರಿಸಿದ್ದಾರೆ.

Bike-rider-fined-at-bhadravathi.

ಕುಡಿದು ವಾಹನ ಚಾಲನೆ, ದಂಡ

ಏ.15ರಂದು ಮದ್ಯಪಾನ ಮಾಡಿ ಭದ್ರಾವತಿ ನಗರದ ಸಿ.ಎನ್.ರಸ್ತೆಯ ಹೊಳೆಹೊನ್ನೂರು ಸರ್ಕಲ್‌ ಬಳಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿ ವಿರುದ್ಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದ್ವಿಚಕ್ರ ವಾಹನ ಚಾಲಕ ಆರುಮುಗಂ ಎಂಬುವವರಿಗೆ 10 ಸಾವಿರ ರೂ. ದಂಡ ವಿಧಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment