ಶಿವಮೊಗ್ಗ LIVE
ಭದ್ರಾವತಿ: ನಗರದ ಹುತ್ತಾ ಕಾಲೊನಿ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಡಿ.2ರಂದು ಮಧ್ಯಾಹ್ನ 12.30ಕ್ಕೆ ವೈಭವದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದೆ.
ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರದಾನ ಹೋಮ, ರಥಶುದ್ದಿ, ಬಲಿಪೂರ್ವಕ ಶ್ರೀ ಸ್ವಾಮಿಯ ರಥೋತ್ಸವ ನಡೆಯಲಿದೆ. ಅಷ್ಟಾವದಾನ ಸೇವೆ, ಮಹಾಪೂಜೆ, ಮಹಾ ಮಂಗಳಾರತಿ ನಡೆಯಲಿದೆ. ರಥೋತ್ಸವ ನಂತರ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ದಾನಿ ಹೆಚ್.ಸಿ.ದಾಸೇಗೌಡರ ಕುಟುಂಬದಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಇದನ್ನೂ ಓದಿ » ಭದ್ರಾವತಿ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






