ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ಹರಿಯುತ್ತಿದೆ ನೀರು, ಕಾಳಜಿ ಕೇಂದ್ರಕ್ಕೆ 100ಕ್ಕಿಂತಲೂ ಹೆಚ್ಚು ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 21 ಸೆಪ್ಟಂಬರ್ 2020

ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದರಿಂದ ಭದ್ರಾವತಿಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ನೂರಕ್ಕು ಹೆಚ್ಚು ಜನರಿಗೆ ಆಶ್ರಯ ನೀಡಲಾಗಿದೆ.

32 ಕುಟುಂಬದ 100ಕ್ಕೂ ಅಧಿಕ ಜನರಿಗೆ ಭದ್ರಾವತಿಯ ಒಕ್ಕಲಿಗ ಸಮುದಾಯ ಭವನದ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ಇವರಿಗೆ ಊಟ ಮತ್ತು ಸುರಕ್ಷಿತ ವಸತಿಗೆ ವ್ಯವಸ್ಥೆ ಮಾಡಲಾಗಿದೆ.

119831758 1220746254953459 820681737117914259 o.jpg? nc cat=109& nc sid=8024bb& nc ohc=0b3LFc1MPdQAX k z6q& nc ht=scontent.fblr1 3

30ಕ್ಕೂ ಹೆಚ್ಚು ಮನೆ ಜಲಾವೃತ

ಭದ್ರಾವತಿಯ ಕವಲಗುಂದಿಯ 30ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಭದ್ರಾ ನದಿಯಲ್ಲಿ ನೀರನ ಮಟ್ಟ ಹೆಚ್ಚಳವಾದರೆ ಇನ್ನಷ್ಟು ಮನೆಗಳು ಜಲಾವೃತವಾಗುವ ಆತಂಕವಿದೆ. ಈ ಮನೆಗಳಲ್ಲಿ ಇದ್ದವರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.

119675434 1220746304953454 8908218065494349565 o.jpg? nc cat=101& nc sid=8024bb& nc ohc=Py7 8N3M9kcAX Cc0UX& nc ht=scontent.fblr1 4

ಹೊಸ ಸೇತುವೆ ಮೇಲೆ ನೀರು

ಭದ್ರಾವತಿ ಹೊಸ ಸೇತುವೆ ಮೇಲೆ ಇನ್ನೂ ನೀರು ಹರಿಯುತ್ತಿದೆ. ಹಾಗಾಗಿ ಇವತ್ತು ಕೂಡ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎರಡು ಬದಿಯಲ್ಲೂ ಬ್ಯಾರಿಕೇಡ್ ಹಾಕಲಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment