ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಜುಲೈ 2020
ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದ ಸಹೋದರರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಇರುವ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಎನ್ಎಂಸಿ ಬಡಾವಣೆಯ ಮೂರನೇ ಅಡ್ಡರಸ್ತೆಯಲ್ಲಿ ವಾಸವಾಗಿದ್ದ ಸಹೋದರರು ಬೆಂಗಳೂರಿಗೆ ಹೋಗಿ ಹಿಂತಿರುಗಿದ್ದರು. ಜುಲೈ 9ರಂದು ಬೆಂಗಳೂರಿನಿಂದ ಹಿಂತಿರುಗುತ್ತಿದ್ದಂತೆ ಸ್ವಯಂ ಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರು.
ಜುಲೈ 11ರಂದು ಕರೋನ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಹೋದರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮನೆ ಇರುವ ಎನ್ಎಂಸಿ ಬಡಾವಣೆಯ ಮೂರನೇ ತಿರುವನ್ನು ಸೀಲ್ ಡೌನ್ ಮಾಡಲಾಗಿದೆ. ಇದೇ ಭಾಗದಲ್ಲಿ ಶಾಸಕ ಸಂಗಮೇಶ್ವರ್ ಅವರ ಮನೆ ಕೂಡ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]