ಮನೆಗೆ ಹೊರಟಿದ್ದವನ ಪಾಲಿಗೆ ಜವರಾಯನಂತೆ ಬಂದ ಕ್ಯಾಂಟರ್, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಬೈಕ್ ಸವಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ಕ್ಯಾಂಟರ್ (CANTER) ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ.

Shimoga Nanjappa Hospital

ಶಿವಮೊಗ್ಗದ ಮಂಡೇನಕೊಪ್ಪದ ಚಂದುನಾಯ್ಕ (35) ಗಾಯಗೊಂಡಿದ್ದಾರೆ. ಶಿವಮೊಗ್ಗ – ತರೀಕರೆ ರಸ್ತೆಯ ಹೆಚ್.ಕೆ.ಜಂಕ್ಷನ್ ಬಳಿ ಘಟನೆ ಸಂಭವಿಸಿದೆ.

ಭದ್ರಾವತಿ ಗೋಣಿ ಬೀಡು ಗ್ರಾಮದಲ್ಲಿ ಪರಿಚಿತರ ಮನೆಗೆ ಚಂದುನಾಯ್ಕ ಭೇಟಿ ನೀಡಿದ್ದರು. ಸೆ. 30ರ ಸಂಜೆ 7.30ರ ಹೊತ್ತಿಗೆ ಶಿವಮೊಗ್ಗದ ಮಂಡೇನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು. ಹೆಚ್.ಕೆ.ಜಂಕ್ಷನ್ ಬಳಿ ಕ್ಯಾಂಟರ್ (CANTER) ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

ಕ್ಲಿಕ್ ಮಾಡಿ ಇದನ್ನೂ ಓದಿ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಬೈಕಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ ಸರ್ಕಾರಿ ಬಸ್

ಬೈಕ್ ಸವಾರ ಚಂದುನಾಯ್ಕನ ತಲೆ, ಕೈಗಳು, ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ದಾಖಲಿಸಲಾಗಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

rl JALAPPA ACADEMY

ಕ್ಲಿಕ್ ಮಾಡಿ ಇದನ್ನೂ ಓದಿ ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು

ADVERTISEMENT  CANTER

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment