ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 FEBRUARY 2024
BHADRAVATHI : ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಕಳೆದ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಕಾರೊಂದು ಆಟೋ, ಬಸ್ಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಂದು ಆಟೋ ಸಂಪೂರ್ಣ ಜಖಂ ಆಗಿದೆ.
ವೇಗವಾಗಿ ಬಂದ ಕಾರು ಎರಡು ಆಟೋಗಳು ಮತ್ತು ಖಾಸಗಿ ಬಸ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋದಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿದೆ. ಕಾರು ಚಾಲಕ ಮದ್ಯ ಸೇವಿಸಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ರಭಸಕ್ಕೆ ಒಂದು ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಇದನ್ನೂ ಓದಿ – ಪತ್ನಿ ಜೊತೆ ಊರಿಗೆ ತೆರಳಿದ್ದಾಗ ಪಕ್ಕದ ಮನೆಯಿಂದ ಬಂತು ಫೋನ್, ಗಡಿಬಿಡಿಯಲ್ಲಿ ವಾಪಸ್, ದಾಖಲಾಯ್ತು ಕೇಸ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





